1 ULB ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು. BSB BSB: Give thanks to the LORD, for He is good. His loving devotion endures forever.
2 ULB ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: Give thanks to the God of gods. His loving devotion endures forever.
3 ULB ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: Give thanks to the Lord of lords. His loving devotion endures forever.
4 ULB ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: He alone does great wonders. His loving devotion endures forever.
5 ULB ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: By His insight He made the heavens. His loving devotion endures forever.
6 ULB ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: He spread out the earth upon the waters. His loving devotion endures forever.
7 ULB ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: He made the great lights—His loving devotion endures forever.
8 ULB ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: the sun to rule the day, His loving devotion endures forever.
9 ULB ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: the moon and stars to govern the night. His loving devotion endures forever.
10 ULB ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: He struck down the firstborn of Egypt His loving devotion endures forever.
11 ULB ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: and brought Israel out from among them His loving devotion endures forever.
12 ULB ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: with a mighty hand and an outstretched arm. His loving devotion endures forever.
13 ULB ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: He divided the Red Sea in two His loving devotion endures forever.
14 ULB ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: and led Israel through the midst, His loving devotion endures forever.
15 ULB ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: but swept Pharaoh and his army into the Red Sea. His loving devotion endures forever.
16 ULB ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: He led His people through the wilderness. His loving devotion endures forever.
17 ULB ದೊಡ್ಡ ಅರಸರನ್ನು ಹೊಡೆದನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: He struck down great kings His loving devotion endures forever.
18 ULB ಶ್ರೇಷ್ಠ ರಾಜರನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: and slaughtered mighty kings—His loving devotion endures forever.
19 ULB ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: Sihon king of the Amorites His loving devotion endures forever.
20 ULB ಬಾಷಾನಿನ ಅರಸನಾದ ಓಗನು ಇನ್ನೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: and Og king of Bashan—His loving devotion endures forever.
21 ULB ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: and He gave their land as an inheritance, His loving devotion endures forever.
22 ULB ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: a heritage to His servant Israel. His loving devotion endures forever.
23 ULB ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: He remembered us in our low estate His loving devotion endures forever.
24 ULB ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: and freed us from our enemies. His loving devotion endures forever.
25 ULB ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: He gives food to every creature. His loving devotion endures forever.
26 ULB ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು. BSB BSB: Give thanks to the God of heaven! His loving devotion endures forever.
Select verses for actions: Enter goes to them and Escape comes back.