Psalm 137 137 Psalms Book 5 Kannada Unlocked Literal Bible 2 ULB ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು. BSB BSB: There on the willows we hung our harps,
3 ULB ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, <<ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ>> ಎಂದು ಹೇಳುತ್ತಿದ್ದರು. BSB BSB: for there our captors requested a song; our tormentors demanded songs of joy: “Sing us a song of Zion.”
4 ULB ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ? BSB BSB: How can we sing a song of the LORD in a foreign land?
5 ULB ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ. BSB BSB: If I forget you, O Jerusalem, may my right hand cease to function.
6 ULB ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ. BSB BSB: May my tongue cling to the roof of my mouth if I do not remember you, if I do not exalt Jerusalem as my greatest joy!
7 ULB ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, <<ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ>> ಎಂದು ಹೇಳಿದರಲ್ಲಾ. BSB BSB: Remember, O LORD, the sons of Edom on the day Jerusalem fell: “Destroy it,” they said, “tear it down to its foundations!”
8 ULB ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು. BSB BSB: O Daughter of Babylon, doomed to destruction, blessed is he who repays you as you have done to us.
9 ULB ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ. BSB BSB: Blessed is he who seizes your infants and dashes them against the rocks.
Select verses for actions: Enter goes to them and Escape comes back.
Chapter complete
You’ve read Psalm 137 What the commentators say on Psalm 137 How can Psalm 137 bless those who dash infants against rocks?
Make Opened yours A free account keeps your place, highlights and notes on every device. Add Plus to ask Study Help about Psalm 137, and keep Opened free for readers who can’t pay.