Psalm 138 138 Psalms Book 5 Kannada Unlocked Literal Bible 1 ULB ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. BSB BSB: Of David. I give You thanks with all my heart; before the gods I sing Your praises.
2 ULB ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. BSB BSB: I bow down toward Your holy temple and give thanks to Your name for Your loving devotion and Your faithfulness; You have exalted Your name and Your word above all else.
3 ULB ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. BSB BSB: On the day I called, You answered me; You emboldened me and strengthened my soul.
4 ULB ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು. BSB BSB: All the kings of the earth will give You thanks, O LORD, when they hear the words of Your mouth.
5 ULB ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ. BSB BSB: They will sing of the ways of the LORD, for the glory of the LORD is great.
6 ULB ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ. BSB BSB: Though the LORD is on high, He attends to the lowly; but the proud He knows from afar.
7 ULB ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು. BSB BSB: If I walk in the midst of trouble, You preserve me from the anger of my foes; You extend Your hand, and Your right hand saves me.
8 ULB ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ. BSB BSB: The LORD will fulfill His purpose for me. O LORD, Your loving devotion endures forever—do not abandon the works of Your hands.
Select verses for actions: Enter goes to them and Escape comes back.
Chapter complete
You’ve read Psalm 138
Make Opened yours A free account keeps your place, highlights and notes on every device. Add Plus to ask Study Help about Psalm 138, and keep Opened free for readers who can’t pay.