Psalm 14 14 Psalms Book 1 Kannada Unlocked Literal Bible 1 ULB ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, <<ದೇವರೇ ಇಲ್ಲ>> ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. BSB BSB: For the choirmaster. Of David. The fool says in his heart, “There is no God.” They are corrupt; their acts are vile. There is no one who does good.
2 ULB ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, BSB BSB: The LORD looks down from heaven upon the sons of men to see if any understand, if any seek God.
3 ULB ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ. BSB BSB: All have turned away, they have together become corrupt; there is no one who does good, not even one.
4 ULB ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ. BSB BSB: Will the workers of iniquity never learn? They devour my people like bread; they refuse to call upon the LORD.
5 ULB ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ. BSB BSB: There they are, overwhelmed with dread, for God is in the company of the righteous.
6 ULB ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ. BSB BSB: You sinners frustrate the plans of the oppressed, yet the LORD is their shelter.
7 ULB ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು. BSB BSB: Oh, that the salvation of Israel would come from Zion! When the LORD restores His captive people, let Jacob rejoice, let Israel be glad!
Select verses for actions: Enter goes to them and Escape comes back.
Chapter complete
You’ve read Psalm 14
Make Opened yours A free account keeps your place, highlights and notes on every device. Add Plus to ask Study Help about Psalm 14, and keep Opened free for readers who can’t pay.