1 ULB ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು. BSB BSB: For the choirmaster. A Psalm of David. Rescue me, O LORD, from evil men. Protect me from men of violence,
2 ULB ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ. BSB BSB: who devise evil in their hearts and stir up war all day long.
3 ULB ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ BSB BSB: They sharpen their tongues like snakes; the venom of vipers is on their lips. Selah
4 ULB ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ. BSB BSB: Guard me, O LORD, from the hands of the wicked. Keep me safe from men of violence who scheme to make me stumble.
5 ULB ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ BSB BSB: The proud hide a snare for me; the cords of their net are spread along the path, and lures are set out for me. Selah
6 ULB ನಾನು ಯೆಹೋವನಿಗೆ, <<ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು, BSB BSB: I say to the LORD, “You are my God.” Hear, O LORD, my cry for help.
7 ULB ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ, BSB BSB: O GOD the Lord, the strength of my salvation, You shield my head in the day of battle.
8 ULB ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ>> ಎಂದು ಹೇಳುತ್ತೇನೆ. ಸೆಲಾ BSB BSB: Grant not, O LORD, the desires of the wicked; do not promote their evil plans, lest they be exalted. Selah
9 ULB ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ, BSB BSB: May the heads of those who surround me be covered in the trouble their lips have caused.
10 ULB ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ. BSB BSB: May burning coals fall on them; may they be thrown into the fire, into the miry pits, never to rise again.
11 ULB ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು. BSB BSB: May no slanderer be established in the land; may calamity hunt down the man of violence.
12 ULB ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು. BSB BSB: I know that the LORD upholds justice for the poor and defends the cause of the needy.
13 ULB ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು. BSB BSB: Surely the righteous will praise Your name; the upright will dwell in Your presence.
Select verses for actions: Enter goes to them and Escape comes back.