Psalm 15 15 Psalms Book 1 Kannada Unlocked Literal Bible 1 ULB ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? BSB BSB: A Psalm of David. O LORD, who may abide in Your tent? Who may dwell on Your holy mountain?
2 ULB ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. BSB BSB: He who walks with integrity and practices righteousness, who speaks the truth from his heart,
3 ULB ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು. BSB BSB: who has no slander on his tongue, who does no harm to his neighbor, who casts no scorn on his friend,
4 ULB ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. BSB BSB: who despises the vile but honors those who fear the LORD, who does not revise a costly oath,
5 ULB ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ. BSB BSB: who lends his money without interest and refuses a bribe against the innocent. He who does these things will never be shaken.
Select verses for actions: Enter goes to them and Escape comes back.
Chapter complete
You’ve read Psalm 15
Make Opened yours A free account keeps your place, highlights and notes on every device. Add Plus to ask Study Help about Psalm 15, and keep Opened free for readers who can’t pay.