2 ULB ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು. BSB BSB: Day after day they pour forth speech; night after night they reveal knowledge.
3 ULB ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ. BSB BSB: Without speech or language, without a sound to be heard,
4 ULB ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ. BSB BSB: their voice has gone out into all the earth, their words to the ends of the world. In the heavens He has pitched a tent for the sun.
5 ULB ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ. BSB BSB: Like a bridegroom emerging from his chamber, like a champion rejoicing to run his course,
6 ULB ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ. BSB BSB: it rises at one end of the heavens and runs its circuit to the other; nothing is deprived of its warmth.
7 ULB ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. BSB BSB: The Law of the LORD is perfect, reviving the soul; the testimony of the LORD is trustworthy, making wise the simple.
8 ULB ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. BSB BSB: The precepts of the LORD are right, bringing joy to the heart; the commandments of the LORD are radiant, giving light to the eyes.
9 ULB ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. BSB BSB: The fear of the LORD is pure, enduring forever; the judgments of the LORD are true, being altogether righteous.
10 ULB ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ. BSB BSB: They are more precious than gold, than much pure gold; they are sweeter than honey, than honey from the comb.
11 ULB ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ. BSB BSB: By them indeed Your servant is warned; in keeping them is great reward.
12 ULB ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು. BSB BSB: Who can discern his own errors? Cleanse me from my hidden faults.
13 ULB ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ. BSB BSB: Keep Your servant also from willful sins; may they not rule over me. Then I will be blameless and cleansed of great transgression.
14 ULB ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ. BSB BSB: May the words of my mouth and the meditation of my heart be pleasing in Your sight, O LORD, my Rock and my Redeemer.
Select verses for actions: Enter goes to them and Escape comes back.