Psalm 21 21 Psalms Book 1 Kannada Unlocked Literal Bible 1 ULB ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ. BSB BSB: For the choirmaster. A Psalm of David. O LORD, the king rejoices in Your strength. How greatly he exults in Your salvation!
2 ULB ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ BSB BSB: You have granted his heart’s desire and have not withheld the request of his lips. Selah
3 ULB ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ. BSB BSB: For You welcomed him with rich blessings; You placed on his head a crown of pure gold.
4 ULB ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ. BSB BSB: He asked You for life, and You granted it—length of days, forever and ever.
5 ULB ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ. BSB BSB: Great is his glory in Your salvation; You bestow on him splendor and majesty.
6 ULB ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ. BSB BSB: For You grant him blessings forever; You cheer him with joy in Your presence.
7 ULB ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ. BSB BSB: For the king trusts in the LORD; through the loving devotion of the Most High, he will not be shaken.
8 ULB ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ. BSB BSB: Your hand will apprehend all Your enemies; Your right hand will seize those who hate You.
9 ULB ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು. BSB BSB: You will place them in a fiery furnace at the time of Your appearing. In His wrath the LORD will engulf them, and the fire will consume them.
10 ULB ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ. BSB BSB: You will wipe their descendants from the earth, and their offspring from the sons of men.
11 ULB ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ. BSB BSB: Though they intend You harm, the schemes they devise will not prevail.
12 ULB ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ. BSB BSB: For You will put them to flight when Your bow is trained upon them.
13 ULB ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು. BSB BSB: Be exalted, O LORD, in Your strength; we will sing and praise Your power.
Select verses for actions: Enter goes to them and Escape comes back.
Chapter complete
You’ve read Psalm 21
Make Opened yours A free account keeps your place, highlights and notes on every device. Add Plus to ask Study Help about Psalm 21, and keep Opened free for readers who can’t pay.