2 ULB ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ. BSB BSB: I cry out by day, O my God, but You do not answer, and by night, but I have no rest.
3 ULB ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು. BSB BSB: Yet You are holy, enthroned on the praises of Israel.
4 ULB ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು. BSB BSB: In You our fathers trusted; they trusted and You delivered them.
5 ULB ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ. BSB BSB: They cried out to You and were set free; they trusted in You and were not disappointed.
6 ULB ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ. BSB BSB: But I am a worm and not a man, scorned by men and despised by the people.
7 ULB ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ, BSB BSB: All who see me mock me; they sneer and shake their heads:
8 ULB <<ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ>> ಎಂದು ಹೇಳುತ್ತಾರೆ. BSB BSB: “He trusts in the LORD, let the LORD deliver him; let the LORD rescue him, since He delights in him.”
9 ULB ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ. BSB BSB: Yet You brought me forth from the womb; You made me secure at my mother’s breast.
10 ULB ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ. BSB BSB: From birth I was cast upon You; from my mother’s womb You have been my God.
11 ULB ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ. BSB BSB: Be not far from me, for trouble is near and there is no one to help.
12 ULB ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ. BSB BSB: Many bulls surround me; strong bulls of Bashan encircle me.
13 ULB ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ. BSB BSB: They open their jaws against me like lions that roar and maul.
14 ULB ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ. BSB BSB: I am poured out like water, and all my bones are disjointed. My heart is like wax; it melts away within me.
15 ULB ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ. BSB BSB: My strength is dried up like a potsherd, and my tongue sticks to the roof of my mouth. You lay me in the dust of death.
16 ULB ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ. BSB BSB: For dogs surround me; a band of evil men encircles me; they have pierced my hands and feet.
17 ULB ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ. BSB BSB: I can count all my bones; they stare and gloat over me.
18 ULB ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ. BSB BSB: They divide my garments among them and cast lots for my clothing.
19 ULB ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು. BSB BSB: But You, O LORD, be not far off; O my Strength, come quickly to help me.
20 ULB ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು. BSB BSB: Deliver my soul from the sword, my precious life from the power of wild dogs.
21 ULB ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು. BSB BSB: Save me from the mouth of the lion; at the horns of the wild oxen You have answered me!
22 ULB ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. BSB BSB: I will proclaim Your name to my brothers; I will praise You in the assembly.
23 ULB ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ. BSB BSB: You who fear the LORD, praise Him! All descendants of Jacob, honor Him! All offspring of Israel, revere Him!
25 ULB ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. BSB BSB: My praise for You resounds in the great assembly; I will fulfill my vows before those who fear You.
26 ULB ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ. BSB BSB: The poor will eat and be satisfied; those who seek the LORD will praise Him. May your hearts live forever!
27 ULB ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು. BSB BSB: All the ends of the earth will remember and turn to the LORD. All the families of the nations will bow down before Him.
28 ULB ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು. BSB BSB: For dominion belongs to the LORD and He rules over the nations.
29 ULB ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು. BSB BSB: All the rich of the earth will feast and worship; all who go down to the dust will kneel before Him—even those unable to preserve their lives.
30 ULB ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು. BSB BSB: Posterity will serve Him; they will declare the Lord to a new generation.
31 ULB ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು. BSB BSB: They will come and proclaim His righteousness to a people yet unborn—all that He has done.
Select verses for actions: Enter goes to them and Escape comes back.