Psalm 28 28 Psalms Book 1 Kannada Unlocked Literal Bible 1 ULB ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. BSB BSB: Of David. To You, O LORD, I call; be not deaf to me, O my Rock. For if You remain silent, I will be like those descending to the Pit.
2 ULB ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. BSB BSB: Hear my cry for mercy when I call to You for help, when I lift up my hands toward Your holy sanctuary.
3 ULB ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು. BSB BSB: Do not drag me away with the wicked, and with the workers of iniquity, who speak peace to their neighbors while malice is in their hearts.
4 ULB ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. BSB BSB: Repay them according to their deeds and for their works of evil. Repay them for what their hands have done; bring back on them what they deserve.
5 ULB ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ. BSB BSB: Since they show no regard for the works of the LORD or what His hands have done, He will tear them down and never rebuild them.
6 ULB ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ. BSB BSB: Blessed be the LORD, for He has heard my cry for mercy.
7 ULB ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. BSB BSB: The LORD is my strength and my shield; my heart trusts in Him, and I am helped. Therefore my heart rejoices, and I give thanks to Him with my song.
8 ULB ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. BSB BSB: The LORD is the strength of His people, a stronghold of salvation for His anointed.
9 ULB ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು. BSB BSB: Save Your people and bless Your inheritance; shepherd them and carry them forever.
Select verses for actions: Enter goes to them and Escape comes back.
Chapter complete
You’ve read Psalm 28
Make Opened yours A free account keeps your place, highlights and notes on every device. Add Plus to ask Study Help about Psalm 28, and keep Opened free for readers who can’t pay.