Psalm 3 3 Psalms Book 1 Kannada Unlocked Literal Bible 1 ULB ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. BSB BSB: A Psalm of David, when he fled from his son Absalom. O LORD, how my foes have increased! How many rise up against me!
2 ULB ಅನೇಕರು ನನ್ನ ವಿಷಯದಲ್ಲಿ, <<ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ>> ಎಂದು ಹೇಳಿಕೊಳ್ಳುತ್ತಾರೆ. ಸೆಲಾ BSB BSB: Many say of me, “God will not deliver him.” Selah
3 ULB ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. BSB BSB: But You, O LORD, are a shield around me, my glory, and the One who lifts my head.
4 ULB ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ BSB BSB: To the LORD I cry aloud, and He answers me from His holy mountain. Selah
5 ULB ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. BSB BSB: I lie down and sleep; I wake again, for the LORD sustains me.
6 ULB ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. BSB BSB: I will not fear the myriads set against me on every side.
7 ULB ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು. BSB BSB: Arise, O LORD! Save me, O my God! Strike all my enemies on the jaw; break the teeth of the wicked.
8 ULB ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ. BSB BSB: Salvation belongs to the LORD; may Your blessing be on Your people. Selah
Select verses for actions: Enter goes to them and Escape comes back.
Chapter complete
You’ve read Psalm 3
Make Opened yours A free account keeps your place, highlights and notes on every device. Add Plus to ask Study Help about Psalm 3, and keep Opened free for readers who can’t pay.