Psalm 32 32 Psalms Book 1 Kannada Unlocked Literal Bible 1 ULB ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. BSB BSB: Of David. A Maskil. Blessed is he whose transgressions are forgiven, whose sins are covered.
2 ULB ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. BSB BSB: Blessed is the man whose iniquity the LORD does not count against him, in whose spirit there is no deceit.
3 ULB ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು. BSB BSB: When I kept silent, my bones became brittle from my groaning all day long.
4 ULB ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ BSB BSB: For day and night Your hand was heavy upon me; my strength was drained as in the summer heat. Selah
5 ULB ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ BSB BSB: Then I acknowledged my sin to You and did not hide my iniquity. I said, “I will confess my transgressions to the LORD,” and You forgave the guilt of my sin. Selah
6 ULB ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. BSB BSB: Therefore let all the godly pray to You while You may be found. Surely when great waters rise, they will not come near.
7 ULB ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ BSB BSB: You are my hiding place. You protect me from trouble; You surround me with songs of deliverance. Selah
8 ULB ಯೆಹೋವನು, <<ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು>> ಎಂದು ಅನ್ನುತ್ತಾನಲ್ಲಾ. BSB BSB: I will instruct you and teach you the way you should go; I will give you counsel and watch over you.
9 ULB ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ. BSB BSB: Do not be like the horse or mule, which have no understanding; they must be controlled with bit and bridle to make them come to you.
10 ULB ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು. BSB BSB: Many are the sorrows of the wicked, but loving devotion surrounds him who trusts in the LORD.
11 ULB ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ. BSB BSB: Be glad in the LORD and rejoice, O righteous ones; shout for joy, all you upright in heart.
Select verses for actions: Enter goes to them and Escape comes back.
Chapter complete
You’ve read Psalm 32
Make Opened yours A free account keeps your place, highlights and notes on every device. Add Plus to ask Study Help about Psalm 32, and keep Opened free for readers who can’t pay.