1 ULB ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. BSB BSB: Of David, when he pretended to be insane before Abimelech, so that the king drove him away. I will bless the LORD at all times; His praise will always be on my lips.
2 ULB ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. BSB BSB: My soul boasts in the LORD; let the oppressed hear and rejoice.
3 ULB ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. BSB BSB: Magnify the LORD with me; let us exalt His name together.
4 ULB ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. BSB BSB: I sought the LORD, and He answered me; He delivered me from all my fears.
5 ULB ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. BSB BSB: Those who look to Him are radiant with joy; their faces shall never be ashamed.
6 ULB ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. BSB BSB: This poor man called out, and the LORD heard him; He saved him from all his troubles.
7 ULB ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. BSB BSB: The angel of the LORD encamps around those who fear Him, and he delivers them.
8 ULB ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. BSB BSB: Taste and see that the LORD is good; blessed is the man who takes refuge in Him!
9 ULB ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. BSB BSB: Fear the LORD, you His saints, for those who fear Him lack nothing.
10 ULB ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ. BSB BSB: Young lions go lacking and hungry, but those who seek the LORD lack no good thing.
11 ULB ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು. BSB BSB: Come, children, listen to me; I will teach you the fear of the LORD.
12 ULB ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ? BSB BSB: Who is the man who delights in life, who desires to see good days?
13 ULB ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ. BSB BSB: Keep your tongue from evil and your lips from deceitful speech.
14 ULB ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು. BSB BSB: Turn away from evil and do good; seek peace and pursue it.
15 ULB ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. BSB BSB: The eyes of the LORD are on the righteous, and His ears are inclined to their cry.
16 ULB ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. BSB BSB: But the face of the LORD is against those who do evil, to wipe out all memory of them from the earth.
17 ULB ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. BSB BSB: The righteous cry out, and the LORD hears; He delivers them from all their troubles.
18 ULB ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. BSB BSB: The LORD is near to the brokenhearted; He saves the contrite in spirit.
19 ULB ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. BSB BSB: Many are the afflictions of the righteous, but the LORD delivers him from them all.
20 ULB ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ. BSB BSB: He protects all his bones; not one of them will be broken.
21 ULB ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು. BSB BSB: Evil will slay the wicked, and the haters of the righteous will be condemned.
22 ULB ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ. BSB BSB: The LORD redeems His servants, and none who take refuge in Him will be condemned.
Select verses for actions: Enter goes to them and Escape comes back.