Psalm 36 36 Psalms Book 1 Kannada Unlocked Literal Bible 1 ULB ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. BSB BSB: For the choirmaster. A Psalm of David, the servant of the LORD. An oracle is in my heart regarding the transgression of the wicked man: There is no fear of God before his eyes.
2 ULB ಅದು ಅವನನ್ನು ವಂಚಿಸಿ, <<ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ>> ಎಂದು ಊದಿಬಿಡುತ್ತದೆ. BSB BSB: For his eyes are too full of conceit to detect or hate his own sin.
3 ULB ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ. BSB BSB: The words of his mouth are wicked and deceitful; he has ceased to be wise and well-doing.
4 ULB ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ. BSB BSB: Even on his bed he plots wickedness; he sets himself on a path that is not good; he fails to reject evil.
5 ULB ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. BSB BSB: Your loving devotion, O LORD, reaches to the heavens, Your faithfulness to the clouds.
6 ULB ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. BSB BSB: Your righteousness is like the highest mountains; Your judgments are like the deepest sea. O LORD, You preserve man and beast.
7 ULB ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. BSB BSB: How precious is Your loving devotion, O God, that the children of men take refuge in the shadow of Your wings!
8 ULB ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. BSB BSB: They feast on the abundance of Your house, and You give them drink from Your river of delights.
9 ULB ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ. BSB BSB: For with You is the fountain of life; in Your light we see light.
10 ULB ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು. BSB BSB: Extend Your loving devotion to those who know You, and Your righteousness to the upright in heart.
11 ULB ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು. BSB BSB: Let not the foot of the proud come against me, nor the hand of the wicked drive me away.
12 ULB ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ. BSB BSB: There the evildoers lie fallen, thrown down and unable to rise.
Select verses for actions: Enter goes to them and Escape comes back.
Chapter complete
You’ve read Psalm 36
Make Opened yours A free account keeps your place, highlights and notes on every device. Add Plus to ask Study Help about Psalm 36, and keep Opened free for readers who can’t pay.