Psalm 43 43 Psalms Book 2 Kannada Unlocked Literal Bible 1 ULB ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು. BSB BSB: Vindicate me, O God, and plead my case against an ungodly nation; deliver me from deceitful and unjust men.
2 ULB ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು? BSB BSB: For You are the God of my refuge. Why have You rejected me? Why must I walk in sorrow because of the enemy’s oppression?
3 ULB ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ. BSB BSB: Send out Your light and Your truth; let them lead me. Let them bring me to Your holy mountain and to the place where You dwell.
4 ULB ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. BSB BSB: Then I will go to the altar of God, to God, my greatest joy. I will praise You with the harp, O God, my God.
5 ULB ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. BSB BSB: Why are you downcast, O my soul? Why the unease within me? Put your hope in God, for I will yet praise Him, my Savior and my God.
Select verses for actions: Enter goes to them and Escape comes back.
Chapter complete
You’ve read Psalm 43
Make Opened yours A free account keeps your place, highlights and notes on every device. Add Plus to ask Study Help about Psalm 43, and keep Opened free for readers who can’t pay.