Psalm 47 47 Psalms Book 2 Kannada Unlocked Literal Bible 1 ULB ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. BSB BSB: For the choirmaster. A Psalm of the sons of Korah. Clap your hands, all you peoples; shout unto God with a voice of triumph.
2 ULB ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. BSB BSB: How awesome is the LORD Most High, the great King over all the earth!
3 ULB ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. BSB BSB: He subdues nations beneath us, and peoples under our feet.
4 ULB ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ BSB BSB: He chooses our inheritance for us, the pride of Jacob, whom He loves. Selah
5 ULB ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. BSB BSB: God has ascended amid shouts of joy, the LORD with the sound of the horn.
6 ULB ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. BSB BSB: Sing praises to God, sing praises; sing praises to our King, sing praises!
7 ULB ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. BSB BSB: For God is King of all the earth; sing to Him a psalm of praise.
8 ULB ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. BSB BSB: God reigns over the nations; God is seated on His holy throne.
9 ULB ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು. BSB BSB: The nobles of the nations have assembled as the people of the God of Abraham; for the shields of the earth belong to God; He is highly exalted.
Select verses for actions: Enter goes to them and Escape comes back.
Chapter complete
You’ve read Psalm 47
Make Opened yours A free account keeps your place, highlights and notes on every device. Add Plus to ask Study Help about Psalm 47, and keep Opened free for readers who can’t pay.