Psalm 52 52 Psalms Book 2 Kannada Unlocked Literal Bible 1 ULB ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು. BSB BSB: For the choirmaster. A Maskil of David. After Doeg the Edomite went to Saul and told him, “David has gone to the house of Ahimelech.” Why do you boast of evil, O mighty man? The loving devotion of God endures all day long.
2 ULB ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ. BSB BSB: Your tongue devises destruction like a sharpened razor, O worker of deceit.
3 ULB ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ BSB BSB: You love evil more than good, falsehood more than speaking truth. Selah
4 ULB ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. BSB BSB: You love every word that devours, O deceitful tongue.
5 ULB ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. BSB BSB: Surely God will bring you down to everlasting ruin; He will snatch you up and tear you away from your tent; He will uproot you from the land of the living. Selah
6 ULB ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ, BSB BSB: The righteous will see and fear; they will mock the evildoer, saying,
7 ULB <<ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ>> ಎಂದು ಹೇಳುವರು. BSB BSB: “Look at the man who did not make God his refuge, but trusted in the abundance of his wealth and strengthened himself by destruction.”
8 ULB ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು. BSB BSB: But I am like an olive tree flourishing in the house of God; I trust in the loving devotion of God forever and ever.
9 ULB ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು. BSB BSB: I will praise You forever, because You have done it. I will wait on Your name—for it is good—in the presence of Your saints.
Select verses for actions: Enter goes to them and Escape comes back.
Chapter complete
You’ve read Psalm 52
Make Opened yours A free account keeps your place, highlights and notes on every device. Add Plus to ask Study Help about Psalm 52, and keep Opened free for readers who can’t pay.