Psalm 54 54 Psalms Book 2 Kannada Unlocked Literal Bible 1 ULB ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. BSB BSB: For the choirmaster. With stringed instruments. A Maskil of David. When the Ziphites went to Saul and said, “Is David not hiding among us?” Save me, O God, by Your name, and vindicate me by Your might!
2 ULB ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು. BSB BSB: Hear my prayer, O God; listen to the words of my mouth.
3 ULB ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ BSB BSB: For strangers rise up against me, and ruthless men seek my life—men with no regard for God. Selah
4 ULB ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. BSB BSB: Surely God is my helper; the Lord is the sustainer of my soul.
5 ULB ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು. BSB BSB: He will reward my enemies with evil. In Your faithfulness, destroy them.
6 ULB ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. BSB BSB: Freely I will sacrifice to You; I will praise Your name, O LORD, for it is good.
7 ULB ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ. BSB BSB: For He has delivered me from every trouble, and my eyes have looked in triumph on my foes.
Select verses for actions: Enter goes to them and Escape comes back.
Chapter complete
You’ve read Psalm 54
Make Opened yours A free account keeps your place, highlights and notes on every device. Add Plus to ask Study Help about Psalm 54, and keep Opened free for readers who can’t pay.