1 ULB ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. BSB BSB: For the choirmaster. To the tune of “A Dove on Distant Oaks.” A Miktam of David, when the Philistines seized him in Gath. Be merciful to me, O God, for men are hounding me; all day they press their attack.
2 ULB ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು. BSB BSB: My enemies pursue me all day long, for many proudly assail me.
3 ULB ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. BSB BSB: When I am afraid, I put my trust in You.
4 ULB ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು? BSB BSB: In God, whose word I praise—in God I trust. I will not be afraid. What can man do to me?
5 ULB ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ. BSB BSB: All day long they twist my words; all their thoughts are on my demise.
6 ULB ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ. BSB BSB: They conspire, they lurk, they watch my steps while they wait to take my life.
7 ULB ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು. BSB BSB: In spite of such sin, will they escape? In Your anger, O God, cast down the nations.
8 ULB ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. BSB BSB: You have taken account of my wanderings. Put my tears in Your bottle—are they not in Your book?
9 ULB ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ. BSB BSB: Then my enemies will retreat on the day I cry for help. By this I will know that God is on my side.
10 ULB ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. BSB BSB: In God, whose word I praise, in the LORD, whose word I praise,
11 ULB ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು? BSB BSB: in God I trust; I will not be afraid. What can man do to me?
12 ULB ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. BSB BSB: Your vows are upon me, O God; I will render thank offerings to You.
13 ULB ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ. BSB BSB: For You have delivered my soul from death, and my feet from stumbling, that I may walk before God in the light of life.
Select verses for actions: Enter goes to them and Escape comes back.