1 ULB ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. BSB BSB: For the choirmaster. To the tune of “Do Not Destroy.” A Miktam of David, when he fled from Saul into the cave. Have mercy on me, O God, have mercy, for in You my soul takes refuge. In the shadow of Your wings I will take shelter until the danger has passed.
2 ULB ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು. BSB BSB: I cry out to God Most High, to God who fulfills His purpose for me.
3 ULB ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು. BSB BSB: He reaches down from heaven and saves me; He rebukes those who trample me. Selah God sends forth His loving devotion and His truth.
4 ULB ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ. BSB BSB: My soul is among the lions; I lie down with ravenous beasts—with men whose teeth are spears and arrows, whose tongues are sharp swords.
5 ULB ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. BSB BSB: Be exalted, O God, above the heavens; may Your glory cover all the earth.
6 ULB ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ BSB BSB: They spread a net for my feet; my soul was despondent. They dug a pit before me, but they themselves have fallen into it! Selah
7 ULB ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು. BSB BSB: My heart is steadfast, O God, my heart is steadfast. I will sing and make music.
8 ULB ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. BSB BSB: Awake, my glory! Awake, O harp and lyre! I will awaken the dawn.
9 ULB ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. BSB BSB: I will praise You, O Lord, among the nations; I will sing Your praises among the peoples.
10 ULB ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ. BSB BSB: For Your loving devotion reaches to the heavens, and Your faithfulness to the clouds.
11 ULB ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. BSB BSB: Be exalted, O God, above the heavens; may Your glory cover all the earth.
Select verses for actions: Enter goes to them and Escape comes back.