Psalm 60 60 Psalms Book 2 Kannada Unlocked Literal Bible 1 ULB ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು. BSB BSB: For the choirmaster. To the tune of “The Lily of the Covenant.” A Miktam of David for instruction. When he fought Aram-naharaim and Aram-zobah, and Joab returned and struck down 12,000 Edomites in the Valley of Salt. You have rejected us, O God; You have broken us; You have been angry; restore us!
2 ULB ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು; BSB BSB: You have shaken the land and torn it open. Heal its fractures, for it is quaking.
3 ULB ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ. BSB BSB: You have shown Your people hardship; we are staggered from the wine You made us drink.
4 ULB ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. ಸೆಲಾ BSB BSB: You have raised a banner for those who fear You, that they may flee the bow. Selah
5 ULB ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. BSB BSB: Respond and save us with Your right hand, that Your beloved may be delivered.
6 ULB ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು. BSB BSB: God has spoken from His sanctuary: “I will triumph! I will parcel out Shechem and apportion the Valley of Succoth.
7 ULB ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ. BSB BSB: Gilead is Mine, and Manasseh is Mine; Ephraim is My helmet, Judah is My scepter.
8 ULB ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು. BSB BSB: Moab is My washbasin; upon Edom I toss My sandal; over Philistia I shout in triumph.”
9 ULB ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? BSB BSB: Who will bring me to the fortified city? Who will lead me to Edom?
10 ULB ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ? BSB BSB: Have You not rejected us, O God? Will You no longer march out, O God, with our armies?
11 ULB ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ. BSB BSB: Give us aid against the enemy, for the help of man is worthless.
12 ULB ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. BSB BSB: With God we will perform with valor, and He will trample our enemies.
Select verses for actions: Enter goes to them and Escape comes back.
Chapter complete
You’ve read Psalm 60
Make Opened yours A free account keeps your place, highlights and notes on every device. Add Plus to ask Study Help about Psalm 60, and keep Opened free for readers who can’t pay.