Psalm 61 61 Psalms Book 2 Kannada Unlocked Literal Bible 1 ULB ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. BSB BSB: For the choirmaster. With stringed instruments. Of David. Hear my cry, O God; attend to my prayer.
2 ULB ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. BSB BSB: From the ends of the earth I call out to You whenever my heart is faint. Lead me to the rock that is higher than I.
3 ULB ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. BSB BSB: For You have been my refuge, a tower of strength against the enemy.
4 ULB ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ BSB BSB: Let me dwell in Your tent forever and take refuge in the shelter of Your wings. Selah
5 ULB ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. BSB BSB: For You have heard my vows, O God; You have given me the inheritance reserved for those who fear Your name.
6 ULB ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ. BSB BSB: Increase the days of the king’s life; may his years span many generations.
7 ULB ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. BSB BSB: May he sit enthroned in God’s presence forever; appoint Your loving devotion and Your faithfulness to guard him.
8 ULB ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು. BSB BSB: Then I will ever sing praise to Your name and fulfill my vows day by day.
Select verses for actions: Enter goes to them and Escape comes back.
Chapter complete
You’ve read Psalm 61
Make Opened yours A free account keeps your place, highlights and notes on every device. Add Plus to ask Study Help about Psalm 61, and keep Opened free for readers who can’t pay.