Psalm 62 62 Psalms Book 2 Kannada Unlocked Literal Bible 1 ULB ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ. BSB BSB: For the choirmaster. According to Jeduthun. A Psalm of David. In God alone my soul finds rest; my salvation comes from Him.
2 ULB ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು. BSB BSB: He alone is my rock and my salvation. He is my fortress; I will never be shaken.
3 ULB ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ? BSB BSB: How long will you threaten a man? Will all of you throw him down like a leaning wall or a tottering fence?
4 ULB ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ BSB BSB: They fully intend to cast him down from his lofty perch; they delight in lies; with their mouths they bless, but inwardly they curse. Selah
5 ULB ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. BSB BSB: Rest in God alone, O my soul, for my hope comes from Him.
6 ULB ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ. BSB BSB: He alone is my rock and my salvation; He is my fortress; I will not be shaken.
7 ULB ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. BSB BSB: My salvation and my honor rest on God, my strong rock; my refuge is in God.
8 ULB ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ BSB BSB: Trust in Him at all times, O people; pour out your hearts before Him. God is our refuge. Selah
9 ULB ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ. BSB BSB: Lowborn men are but a vapor; the exalted are but a lie. Weighed on the scale, they go up; together they are but a vapor.
10 ULB ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. BSB BSB: Place no trust in extortion or false hope in stolen goods. If your riches increase, do not set your heart upon them.
11 ULB ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. BSB BSB: God has spoken once; I have heard this twice: that power belongs to God,
12 ULB ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ. BSB BSB: and loving devotion to You, O Lord. For You will repay each man according to his deeds.
Select verses for actions: Enter goes to them and Escape comes back.
Chapter complete
You’ve read Psalm 62
Make Opened yours A free account keeps your place, highlights and notes on every device. Add Plus to ask Study Help about Psalm 62, and keep Opened free for readers who can’t pay.