Psalm 63 63 Psalms Book 2 Kannada Unlocked Literal Bible 1 ULB ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ. BSB BSB: A Psalm of David, when he was in the Wilderness of Judah. O God, You are my God. Earnestly I seek You; my soul thirsts for You. My body yearns for You in a dry and weary land without water.
2 ULB ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. BSB BSB: So I have seen You in the sanctuary and beheld Your power and glory.
3 ULB ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು. BSB BSB: Because Your loving devotion is better than life, my lips will glorify You.
4 ULB ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು. BSB BSB: So I will bless You as long as I live; in Your name I will lift my hands.
5 ULB ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು. BSB BSB: My soul is satisfied as with the richest of foods; with joyful lips my mouth will praise You.
6 ULB ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು. BSB BSB: When I remember You on my bed, I think of You through the watches of the night.
7 ULB ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು. BSB BSB: For You are my help; I will sing for joy in the shadow of Your wings.
8 ULB ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು. BSB BSB: My soul clings to You; Your right hand upholds me.
9 ULB ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು. BSB BSB: But those who seek my life to destroy it will go into the depths of the earth.
10 ULB ಅವರು ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು. BSB BSB: They will fall to the power of the sword; they will become a portion for foxes.
11 ULB ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು. BSB BSB: But the king will rejoice in God; all who swear by Him will exult, for the mouths of liars will be shut.
Select verses for actions: Enter goes to them and Escape comes back.
Chapter complete
You’ve read Psalm 63
Make Opened yours A free account keeps your place, highlights and notes on every device. Add Plus to ask Study Help about Psalm 63, and keep Opened free for readers who can’t pay.