Psalm 64 64 Psalms Book 2 Kannada Unlocked Literal Bible 1 ULB ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು. BSB BSB: For the choirmaster. A Psalm of David. Hear, O God, my voice of complaint; preserve my life from dread of the enemy.
2 ULB ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು. BSB BSB: Hide me from the scheming of the wicked, from the mob of workers of iniquity,
3 ULB ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ. BSB BSB: who sharpen their tongues like swords and aim their bitter words like arrows,
4 ULB ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ. BSB BSB: ambushing the innocent in seclusion, shooting suddenly, without fear.
5 ULB ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, <<ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?>> ಅಂದುಕೊಳ್ಳುತ್ತಾರೆ. BSB BSB: They hold fast to their evil purpose; they speak of hiding their snares. “Who will see them?” they say.
6 ULB ಅವರು, <<ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ>> ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ. BSB BSB: They devise injustice and say, “We have perfected a secret plan.” For the inner man and the heart are mysterious.
7 ULB ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು. BSB BSB: But God will shoot them with arrows; suddenly they will be wounded.
8 ULB ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು. BSB BSB: They will be made to stumble, their own tongues turned against them. All who see will shake their heads.
9 ULB ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು. BSB BSB: Then all mankind will fear and proclaim the work of God; so they will ponder what He has done.
10 ULB ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು. BSB BSB: Let the righteous rejoice in the LORD and take refuge in Him; let all the upright in heart exult.
Select verses for actions: Enter goes to them and Escape comes back.
Chapter complete
You’ve read Psalm 64
Make Opened yours A free account keeps your place, highlights and notes on every device. Add Plus to ask Study Help about Psalm 64, and keep Opened free for readers who can’t pay.