1 ULB ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ. BSB BSB: For the choirmaster. A song. A Psalm. Make a joyful noise to God, all the earth!
2 ULB ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ. BSB BSB: Sing the glory of His name; make His praise glorious.
3 ULB ನೀವು ದೇವರಿಗೆ, <<ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು; BSB BSB: Say to God, “How awesome are Your deeds! So great is Your power that Your enemies cower before You.
4 ULB ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು>> ಎಂದು ಹೇಳಿರಿ. ಸೆಲಾ BSB BSB: All the earth bows down to You; they sing praise to You; they sing praise to Your name.” Selah
5 ULB ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ. BSB BSB: Come and see the works of God; how awesome are His deeds toward mankind.
6 ULB ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ. BSB BSB: He turned the sea into dry land; they passed through the waters on foot; there we rejoiced in Him.
7 ULB ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ BSB BSB: He rules forever by His power; His eyes watch the nations. Do not let the rebellious exalt themselves. Selah
8 ULB ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ. BSB BSB: Bless our God, O peoples; let the sound of His praise be heard.
9 ULB ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು. BSB BSB: He preserves our lives and keeps our feet from slipping.
10 ULB ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ. BSB BSB: For You, O God, have tested us; You have refined us like silver.
11 ULB ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ; BSB BSB: You led us into the net; You laid burdens on our backs.
12 ULB ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ. BSB BSB: You let men ride over our heads; we went through fire and water, but You brought us into abundance.
13 ULB ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು. BSB BSB: I will enter Your house with burnt offerings; I will fulfill my vows to You—
14 ULB ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು. BSB BSB: the vows that my lips promised and my mouth spoke in my distress.
15 ULB ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ BSB BSB: I will offer You fatlings as burnt offerings, with the fragrant smoke of rams; I will offer bulls and goats. Selah
16 ULB ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು. BSB BSB: Come and listen, all you who fear God, and I will declare what He has done for me.
17 ULB ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು. BSB BSB: I cried out to Him with my mouth and praised Him with my tongue.
18 ULB ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ. BSB BSB: If I had cherished iniquity in my heart, the Lord would not have listened.
19 ULB ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ. BSB BSB: But God has surely heard; He has attended to the sound of my prayer.
20 ULB ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ. BSB BSB: Blessed be God, who has not rejected my prayer or withheld from me His loving devotion!
Select verses for actions: Enter goes to them and Escape comes back.