Psalm 67 67 Psalms Book 2 Kannada Unlocked Literal Bible 1 ULB ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ BSB BSB: For the choirmaster. With stringed instruments. A Psalm. A song. May God be gracious to us and bless us, and cause His face to shine upon us, Selah
2 ULB ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. BSB BSB: that Your ways may be known on earth, Your salvation among all nations.
3 ULB ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. BSB BSB: Let the peoples praise You, O God; let all the peoples praise You.
4 ULB ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ BSB BSB: Let the nations be glad and sing for joy, for You judge the peoples justly and lead the nations of the earth. Selah
5 ULB ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. BSB BSB: Let the peoples praise You, O God; let all the peoples praise You.
6 ULB ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; BSB BSB: The earth has yielded its harvest; God, our God, blesses us.
7 ULB ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು. BSB BSB: God blesses us, that all the ends of the earth shall fear Him.
Select verses for actions: Enter goes to them and Escape comes back.
Chapter complete
You’ve read Psalm 67
Make Opened yours A free account keeps your place, highlights and notes on every device. Add Plus to ask Study Help about Psalm 67, and keep Opened free for readers who can’t pay.