1 ULB ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು. BSB BSB: A Shiggaion of David, which he sang to the LORD concerning the words of Cush, a Benjamite. O LORD my God, I take refuge in You; save me and deliver me from all my pursuers,
2 ULB ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು. BSB BSB: or they will shred my soul like a lion and tear me to pieces with no one to rescue me.
3 ULB ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ, BSB BSB: O LORD my God, if I have done this, if injustice is on my hands,
4 ULB ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ; BSB BSB: if I have rewarded my ally with evil, if I have plundered my foe without cause,
5 ULB ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. ಸೆಲಾ BSB BSB: then may my enemy pursue me and overtake me; may he trample me to the ground and leave my honor in the dust. Selah
6 ULB ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು. BSB BSB: Arise, O LORD, in Your anger; rise up against the fury of my enemies. Awake, my God, and ordain judgment.
7 ULB ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು. BSB BSB: Let the assembled peoples gather around You; take Your seat over them on high.
8 ULB ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. BSB BSB: The LORD judges the peoples; vindicate me, O LORD, according to my righteousness and integrity.
9 ULB ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು. BSB BSB: Put an end to the evil of the wicked, but establish the righteous, O righteous God who searches hearts and minds.
10 ULB ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ. BSB BSB: My shield is with God, who saves the upright in heart.
11 ULB ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು. BSB BSB: God is a righteous judge and a God who feels indignation each day.
12 ULB ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ. BSB BSB: If one does not repent, God will sharpen His sword; He has bent and strung His bow.
13 ULB ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ. BSB BSB: He has prepared His deadly weapons; He ordains His arrows with fire.
14 ULB ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ. BSB BSB: Behold, the wicked man travails with evil; he conceives trouble and births falsehood.
15 ULB ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ. BSB BSB: He has dug a hole and hollowed it out; he has fallen into a pit of his own making.
16 ULB ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು. BSB BSB: His trouble recoils on himself, and his violence falls on his own head.
17 ULB ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು. BSB BSB: I will thank the LORD for His righteousness and sing praise to the name of the LORD Most High.
Select verses for actions: Enter goes to them and Escape comes back.