Psalm 70 70 Psalms Book 2 Kannada Unlocked Literal Bible 1 ULB ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು. BSB BSB: For the choirmaster. Of David. To bring remembrance. Make haste, O God, to deliver me! Hurry, O LORD, to help me!
2 ULB ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. BSB BSB: May those who seek my life be ashamed and confounded; may those who wish me harm be repelled and humiliated.
3 ULB ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ. BSB BSB: May those who say, “Aha, aha!” retreat because of their shame.
4 ULB ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, <<ದೇವರು ಮಹೋನ್ನತನು>> ಎಂದು ಯಾವಾಗಲೂ ಹೇಳಲಿ. BSB BSB: May all who seek You rejoice and be glad in You; may those who love Your salvation always say, “Let God be magnified!”
5 ULB ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ. BSB BSB: But I am poor and needy; hurry to me, O God. You are my help and my deliverer; O LORD, do not delay.
Select verses for actions: Enter goes to them and Escape comes back.
Chapter complete
You’ve read Psalm 70
Make Opened yours A free account keeps your place, highlights and notes on every device. Add Plus to ask Study Help about Psalm 70, and keep Opened free for readers who can’t pay.