Psalm 76 76 Psalms Book 3 Kannada Unlocked Literal Bible 1 ULB ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು. BSB BSB: For the choirmaster. With stringed instruments. A Psalm of Asaph. A song. God is known in Judah; His name is great in Israel.
2 ULB ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ. BSB BSB: His tent is in Salem, His dwelling place in Zion.
3 ULB ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ BSB BSB: There He shattered the flaming arrows, the shield and sword and weapons of war. Selah
4 ULB ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು. BSB BSB: You are resplendent with light, more majestic than mountains filled with game.
5 ULB ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು. BSB BSB: The valiant lie plundered; they sleep their last sleep. No men of might could lift a hand.
6 ULB ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು. BSB BSB: At Your rebuke, O God of Jacob, both horse and rider lie stunned.
7 ULB ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು? BSB BSB: You alone are to be feared. When You are angry, who can stand before You?
8 ULB ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ, BSB BSB: From heaven You pronounced judgment, and the earth feared and was still
9 ULB ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ BSB BSB: when God rose up to judge, to save all the lowly of the earth. Selah
10 ULB ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ. BSB BSB: Even the wrath of man shall praise You; with the survivors of wrath You will clothe Yourself.
11 ULB ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ. BSB BSB: Make and fulfill your vows to the LORD your God; let all the neighboring lands bring tribute to Him who is to be feared.
12 ULB ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು. BSB BSB: He breaks the spirits of princes; He is feared by the kings of the earth.
Select verses for actions: Enter goes to them and Escape comes back.
Chapter complete
You’ve read Psalm 76
Make Opened yours A free account keeps your place, highlights and notes on every device. Add Plus to ask Study Help about Psalm 76, and keep Opened free for readers who can’t pay.