Psalm 8 8 Psalms Book 1 Kannada Unlocked Literal Bible 1 ULB ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. BSB BSB: For the choirmaster. According to Gittith. A Psalm of David. O LORD, our Lord, how majestic is Your name in all the earth! You have set Your glory above the heavens.
2 ULB ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. BSB BSB: From the mouths of children and infants You have ordained praise on account of Your adversaries, to silence the enemy and avenger.
4 ULB ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? BSB BSB: what is man that You are mindful of him, or the son of man that You care for him?
5 ULB ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. BSB BSB: You made him a little lower than the angels; You crowned him with glory and honor.
6 ULB ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. BSB BSB: You made him ruler of the works of Your hands; You have placed everything under his feet:
7 ULB ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, BSB BSB: all sheep and oxen, and even the beasts of the field,
8 ULB ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. BSB BSB: the birds of the air and the fish of the sea, all that swim the paths of the seas.
9 ULB ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. BSB BSB: O LORD, our Lord, how majestic is Your name in all the earth!
Select verses for actions: Enter goes to them and Escape comes back.
Chapter complete
You’ve read Psalm 8 What the commentators say on Psalm 8 Would life on other planets disprove Christianity?
Make Opened yours A free account keeps your place, highlights and notes on every device. Add Plus to ask Study Help about Psalm 8, and keep Opened free for readers who can’t pay.