1 ULB ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ. BSB BSB: For the choirmaster. According to Gittith. Of Asaph. Sing for joy to God our strength; make a joyful noise to the God of Jacob.
2 ULB ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ. BSB BSB: Lift up a song, strike the tambourine, play the sweet-sounding harp and lyre.
3 ULB ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ. BSB BSB: Sound the ram’s horn at the New Moon, and at the full moon on the day of our Feast.
4 ULB ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು. BSB BSB: For this is a statute for Israel, an ordinance of the God of Jacob.
5 ULB ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ, BSB BSB: He ordained it as a testimony for Joseph when he went out over the land of Egypt, where I heard an unfamiliar language:
6 ULB <<ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು. BSB BSB: “I relieved his shoulder of the burden; his hands were freed from the basket.
7 ULB ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ. BSB BSB: You called out in distress, and I rescued you; I answered you from the cloud of thunder; I tested you at the waters of Meribah. Selah
8 ULB ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು, BSB BSB: Hear, O My people, and I will warn you: O Israel, if only you would listen to Me!
9 ULB ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು; BSB BSB: There must be no strange god among you, nor shall you bow to a foreign god.
10 ULB ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು. BSB BSB: I am the LORD your God, who brought you up out of Egypt. Open wide your mouth, and I will fill it.
11 ULB ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ. BSB BSB: But My people would not listen to Me, and Israel would not obey Me.
12 ULB ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು. BSB BSB: So I gave them up to their stubborn hearts to follow their own devices.
13 ULB ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು! BSB BSB: If only My people would listen to Me, if Israel would follow My ways,
14 ULB ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು. BSB BSB: how soon I would subdue their enemies and turn My hand against their foes!
15 ULB ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು. BSB BSB: Those who hate the LORD would feign obedience, and their doom would last forever.
16 ULB ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು>> ಎಂಬುದೇ. BSB BSB: But I would feed you the finest wheat; with honey from the rock I would satisfy you.”
Select verses for actions: Enter goes to them and Escape comes back.