Psalm 82 82 Psalms Book 3 Kannada Unlocked Literal Bible 1 ULB ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ. BSB BSB: A Psalm of Asaph. God presides in the divine assembly; He renders judgment among the gods:
2 ULB <<ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ. BSB BSB: “How long will you judge unjustly and show partiality to the wicked? Selah
3 ULB ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. BSB BSB: Defend the cause of the weak and fatherless; uphold the rights of the afflicted and oppressed.
4 ULB ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.>> BSB BSB: Rescue the weak and needy; save them from the hand of the wicked.
5 ULB ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ. BSB BSB: They do not know or understand; they wander in the darkness; all the foundations of the earth are shaken.
6 ULB <<ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, BSB BSB: I have said, ‘You are gods; you are all sons of the Most High.’
7 ULB ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ>> ಎಂದು ನಾನು ಹೇಳಿದೆನು. BSB BSB: But like mortals you will die, and like rulers you will fall.”
8 ULB ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ? BSB BSB: Arise, O God, judge the earth, for all the nations are Your inheritance.
Select verses for actions: Enter goes to them and Escape comes back.
Chapter complete
You’ve read Psalm 82
Make Opened yours A free account keeps your place, highlights and notes on every device. Add Plus to ask Study Help about Psalm 82, and keep Opened free for readers who can’t pay.