Psalm 85 85 Psalms Book 3 Kannada Unlocked Literal Bible 1 ULB ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. BSB BSB: For the choirmaster. A Psalm of the sons of Korah. You showed favor to Your land, O LORD; You restored Jacob from captivity.
2 ULB ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ BSB BSB: You forgave the iniquity of Your people; You covered all their sin. Selah
3 ULB ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. BSB BSB: You withheld all Your fury; You turned from Your burning anger.
4 ULB ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. BSB BSB: Restore us, O God of our salvation, and put away Your displeasure toward us.
5 ULB ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? BSB BSB: Will You be angry with us forever? Will You draw out Your anger to all generations?
6 ULB ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? BSB BSB: Will You not revive us again, that Your people may rejoice in You?
7 ULB ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. BSB BSB: Show us Your loving devotion, O LORD, and grant us Your salvation.
8 ULB ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. BSB BSB: I will listen to what God the LORD will say; for He will surely speak peace to His people and His saints; He will not let them return to folly.
9 ULB ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. BSB BSB: Surely His salvation is near to those who fear Him, that His glory may dwell in our land.
10 ULB ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. BSB BSB: Loving devotion and faithfulness have joined together; righteousness and peace have kissed.
11 ULB ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. BSB BSB: Faithfulness sprouts from the earth, and righteousness looks down from heaven.
12 ULB ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. BSB BSB: The LORD will indeed provide what is good, and our land will yield its increase.
13 ULB ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು. BSB BSB: Righteousness will go before Him to prepare the way for His steps.
Select verses for actions: Enter goes to them and Escape comes back.
Chapter complete
You’ve read Psalm 85
Make Opened yours A free account keeps your place, highlights and notes on every device. Add Plus to ask Study Help about Psalm 85, and keep Opened free for readers who can’t pay.