1 ULB ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. BSB BSB: A Psalm. A song for the Sabbath day. It is good to praise the LORD, and to sing praises to Your name, O Most High,
2 ULB ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, BSB BSB: to proclaim Your loving devotion in the morning and Your faithfulness at night
3 ULB ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ. BSB BSB: with the ten-stringed harp and the melody of the lyre.
4 ULB ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ. BSB BSB: For You, O LORD, have made me glad by Your deeds; I sing for joy at the works of Your hands.
5 ULB ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ. BSB BSB: How great are Your works, O LORD, how deep are Your thoughts!
6 ULB ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. BSB BSB: A senseless man does not know, and a fool does not understand,
7 ULB ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ. BSB BSB: that though the wicked sprout like grass, and all evildoers flourish, they will be forever destroyed.
8 ULB ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ. BSB BSB: But You, O LORD, are exalted forever!
9 ULB ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. BSB BSB: For surely Your enemies, O LORD, surely Your enemies will perish; all evildoers will be scattered.
10 ULB ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ. BSB BSB: But You have exalted my horn like that of a wild ox; with fine oil I have been anointed.
11 ULB ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ. BSB BSB: My eyes see the downfall of my enemies; my ears hear the wailing of my wicked foes.
12 ULB ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. BSB BSB: The righteous will flourish like a palm tree, and grow like a cedar in Lebanon.
13 ULB ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. BSB BSB: Planted in the house of the LORD, they will flourish in the courts of our God.
14 ULB ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು. BSB BSB: In old age they will still bear fruit; healthy and green they will remain,
15 ULB ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. BSB BSB: to proclaim, “The LORD is upright; He is my Rock, and in Him there is no unrighteousness.”
Select verses for actions: Enter goes to them and Escape comes back.