Psalm 95 95 Psalms Book 4 Kannada Unlocked Literal Bible 1 ULB ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ. BSB BSB: Come, let us sing for joy to the LORD; let us shout to the Rock of our salvation!
2 ULB ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ. BSB BSB: Let us enter His presence with thanksgiving; let us make a joyful noise to Him in song.
3 ULB ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ. BSB BSB: For the LORD is a great God, a great King above all gods.
4 ULB ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ. BSB BSB: In His hand are the depths of the earth, and the mountain peaks belong to Him.
5 ULB ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ. BSB BSB: The sea is His, for He made it, and His hands formed the dry land.
6 ULB ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ. BSB BSB: O come, let us worship and bow down; let us kneel before the LORD our Maker.
7 ULB ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. BSB BSB: For He is our God, and we are the people of His pasture, the sheep under His care. Today, if you hear His voice,
8 ULB ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ. BSB BSB: do not harden your hearts as you did at Meribah, in the day at Massah in the wilderness,
9 ULB ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. BSB BSB: where your fathers tested and tried Me, though they had seen My work.
10 ULB ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; <<ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು>> ಎಂದು ಹೇಳಿದೆನು. BSB BSB: For forty years I was angry with that generation, and I said, “They are a people whose hearts go astray, and they have not known My ways.”
11 ULB ಆದುದರಿಂದ ಇವರು, <<ನನ್ನ ವಿಶ್ರಾಂತಿಯಲ್ಲಿ ಸೇರಬಾರದು>> ಎಂದು ಕೋಪಗೊಂಡು ಪ್ರಮಾಣಮಾಡಿದೆನು. BSB BSB: So I swore on oath in My anger, “They shall never enter My rest.”
Select verses for actions: Enter goes to them and Escape comes back.
Chapter complete
You’ve read Psalm 95
Make Opened yours A free account keeps your place, highlights and notes on every device. Add Plus to ask Study Help about Psalm 95, and keep Opened free for readers who can’t pay.