Psalm 97 97 Psalms Book 4 Kannada Unlocked Literal Bible 1 ULB ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. BSB BSB: The LORD reigns, let the earth rejoice; let the distant shores be glad.
2 ULB ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ. BSB BSB: Clouds and darkness surround Him; righteousness and justice are His throne’s foundation.
3 ULB ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ. BSB BSB: Fire goes before Him and consumes His foes on every side.
4 ULB ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು. BSB BSB: His lightning illuminates the world; the earth sees and trembles.
5 ULB ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು. BSB BSB: The mountains melt like wax at the presence of the LORD, before the Lord of all the earth.
6 ULB ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. BSB BSB: The heavens proclaim His righteousness; all the peoples see His glory.
7 ULB ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ. BSB BSB: All worshipers of images are put to shame—those who boast in idols. Worship Him, all you gods!
8 ULB ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು. BSB BSB: Zion hears and rejoices, and the towns of Judah exult because of Your judgments, O LORD.
9 ULB ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ. BSB BSB: For You, O LORD, are Most High over all the earth; You are exalted far above all gods.
10 ULB ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. BSB BSB: Hate evil, O you who love the LORD! He preserves the souls of His saints; He delivers them from the hand of the wicked.
11 ULB ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ. BSB BSB: Light shines on the righteous, gladness on the upright in heart.
12 ULB ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. BSB BSB: Rejoice in the LORD, you righteous ones, and praise His holy name.
Select verses for actions: Enter goes to them and Escape comes back.
Chapter complete
You’ve read Psalm 97
Make Opened yours A free account keeps your place, highlights and notes on every device. Add Plus to ask Study Help about Psalm 97, and keep Opened free for readers who can’t pay.