1 ULB ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, <<ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು>> ಎಂದು ಹೇಳಿತು. BSB BSB: After this I looked and saw a door standing open in heaven. And the voice I had previously heard speak to me like a trumpet was saying, “Come up here, and I will show you what must happen after these things.”
2 ULB ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. BSB BSB: At once I was in the Spirit, and I saw a throne standing in heaven, with someone seated on it.
3 ULB ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು. BSB BSB: The One seated there looked like jasper and carnelian, and a rainbow that gleamed like an emerald encircled the throne.
4 ULB ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. BSB BSB: Surrounding the throne were twenty-four other thrones, and on these thrones sat twenty-four elders dressed in white, with golden crowns on their heads.
5 ULB ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು. BSB BSB: From the throne came flashes of lightning, rumblings, and peals of thunder. Before the throne burned seven torches of fire. These are the seven spirits of God.
6 ULB ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. BSB BSB: And before the throne was something like a sea of glass, as clear as crystal. In the center, around the throne, were four living creatures, covered with eyes in front and back.
7 ULB ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. BSB BSB: The first living creature was like a lion, the second like a calf, the third had a face like a man, and the fourth was like an eagle in flight.
8 ULB ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, <<ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು>> ಎಂದು ಹೇಳುತ್ತಿದ್ದವು. BSB BSB: And each of the four living creatures had six wings and was covered with eyes all around and within. Day and night they never stop saying: “Holy, Holy, Holy, is the Lord God Almighty, who was and is and is to come!”
9 ULB ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, BSB BSB: And whenever the living creatures give glory, honor, and thanks to the One seated on the throne, who lives forever and ever,
10 ULB ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, <<ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು>> ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು. BSB BSB: the twenty-four elders fall down before the One seated on the throne, and they worship Him who lives forever and ever. They cast their crowns before the throne, saying:
Select verses for actions: Enter goes to them and Escape comes back.