1 ULB ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. BSB BSB: Then I saw a scroll in the right hand of the One seated on the throne. It had writing on both sides and was sealed with seven seals.
2 ULB ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು <<ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?>> ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು. BSB BSB: And I saw a mighty angel proclaiming in a loud voice, “Who is worthy to break the seals and open the scroll?”
3 ULB ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ. BSB BSB: But no one in heaven or on earth or under the earth was able to open the scroll or look inside it.
4 ULB ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ. BSB BSB: And I began to weep bitterly, because no one was found worthy to open the scroll or look inside it.
7 ULB ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು. BSB BSB: And He came and took the scroll from the right hand of the One seated on the throne.
8 ULB ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. BSB BSB: When He had taken the scroll, the four living creatures and the twenty-four elders fell down before the Lamb. Each one had a harp, and they were holding golden bowls full of incense, which are the prayers of the saints.
9 ULB ಅವರು ಹೊಸಹಾಡನ್ನು ಹಾಡುತ್ತಾ, <<ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ. BSB BSB: And they sang a new song: “Worthy are You to take the scroll and open its seals, because You were slain, and by Your blood You purchased for God those from every tribe and tongue and people and nation.
10 ULB ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.>> BSB BSB: You have made them to be a kingdom and priests to serve our God, and they will reign upon the earth.”
11 ULB ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. BSB BSB: Then I looked, and I heard the voices of many angels encircling the throne, and the living creatures and the elders. And their number was myriads of myriads and thousands of thousands.
12 ULB ಅವರು <<ವಧಿಸಲ್ಪಟ್ಟ ಕುರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು>> ಎಂದು ಮಹಾಧ್ವನಿಯಿಂದ ಹಾಡಿದರು. BSB BSB: In a loud voice they were saying: “Worthy is the Lamb who was slain, to receive power and riches and wisdom and strength and honor and glory and blessing!”
13 ULB ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, <<ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ>> ಎಂದು ಹೇಳುವುದನ್ನು ಕೇಳಿದೆನು. BSB BSB: And I heard every creature in heaven and on earth and under the earth and in the sea, and all that is in them, saying: “To Him who sits on the throne and to the Lamb be praise and honor and glory and power forever and ever!”
14 ULB ಆಗ ನಾಲ್ಕು ಜೀವಿಗಳು <<ಆಮೆನ್>> ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು. BSB BSB: And the four living creatures said, “Amen,” and the elders fell down and worshiped.
Select verses for actions: Enter goes to them and Escape comes back.