2 ULB ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ? BSB BSB: God did not reject His people, whom He foreknew. Do you not know what the Scripture says about Elijah, how he appealed to God against Israel:
3 ULB ಅವನು ದೇವರ ಮುಂದೆ, <<ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ>> ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ. BSB BSB: “Lord, they have killed Your prophets and torn down Your altars. I am the only one left, and they are seeking my life as well”?
4 ULB ದೇವರ ಉತ್ತರವೇನೆಂದರೆ, <<ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ>> ಎಂಬುದೇ. BSB BSB: And what was the divine reply to him? “I have reserved for Myself seven thousand men who have not bowed the knee to Baal.”
5 ULB ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ. BSB BSB: In the same way, at the present time there is a remnant chosen by grace.
6 ULB ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ. BSB BSB: And if it is by grace, then it is no longer by works. Otherwise, grace would no longer be grace.
7 ULB ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು. BSB BSB: What then? What Israel was seeking, it failed to obtain, but the elect did. The others were hardened,
8 ULB <<ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ>> ಎಂದು ಬರೆದ ಪ್ರಕಾರ ಅವರಿಗೆ ಆಯಿತು. BSB BSB: as it is written: “God gave them a spirit of stupor, eyes that could not see, and ears that could not hear, to this very day.”
9 ULB ಇದಲ್ಲದೆ <<ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ; BSB BSB: And David says: “May their table become a snare and a trap, a stumbling block and a retribution to them.
10 ULB ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು>> ಎಂದು ದಾವೀದನು ಹೇಳುತ್ತಾನೆ. BSB BSB: May their eyes be darkened so they cannot see, and their backs be bent forever.”
11 ULB ಹಾಗಾದರೆ <<ಅವರು ಬಿದ್ದೇಹೋಗುವಂತೆ ಎಡವಿದರೇನು>> ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ. BSB BSB: I ask then, did they stumble so as to fall beyond recovery? Certainly not! However, because of their trespass, salvation has come to the Gentiles to make Israel jealous.
12 ULB ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು. BSB BSB: But if their trespass means riches for the world, and their failure means riches for the Gentiles, how much greater riches will their fullness bring!
13 ULB ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ. BSB BSB: I am speaking to you Gentiles. Inasmuch as I am the apostle to the Gentiles, I magnify my ministry
14 ULB ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು. BSB BSB: in the hope that I may provoke my own people to jealousy and save some of them.
15 ULB ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ. BSB BSB: For if their rejection is the reconciliation of the world, what will their acceptance be but life from the dead?
16 ULB ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ. BSB BSB: If the first part of the dough is holy, so is the whole batch; if the root is holy, so are the branches.
17 ULB ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ. BSB BSB: Now if some branches have been broken off, and you, a wild olive shoot, have been grafted in among the others to share in the nourishment of the olive root,
18 ULB ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ. BSB BSB: do not boast over those branches. If you do, remember this: You do not support the root, but the root supports you.
19 ULB ಈ ಮಾತಿಗೆ, <<ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ>> ಎಂದು ನೀನು ಒಂದು ವೇಳೆ ಹೇಳಬಹುದು. BSB BSB: You will say then, “Branches were broken off so that I could be grafted in.”
20 ULB ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ. BSB BSB: That is correct: They were broken off because of unbelief, but you stand by faith. Do not be arrogant, but be afraid.
21 ULB ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ. BSB BSB: For if God did not spare the natural branches, He will certainly not spare you either.
22 ULB ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು. BSB BSB: Take notice, therefore, of the kindness and severity of God: severity to those who fell, but kindness to you, if you continue in His kindness. Otherwise you also will be cut off.
23 ULB ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ. BSB BSB: And if they do not persist in unbelief, they will be grafted in, for God is able to graft them in again.
24 ULB ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ. BSB BSB: For if you were cut from a wild olive tree, and contrary to nature were grafted into one that is cultivated, how much more readily will these, the natural branches, be grafted into their own olive tree!
26 ULB ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು <<ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು. BSB BSB: And so all Israel will be saved, as it is written: “The Deliverer will come from Zion; He will remove godlessness from Jacob.
27 ULB ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.>> ಎಂದು ಬರೆದಿದೆ. BSB BSB: And this is My covenant with them when I take away their sins.”
29 ULB ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ. BSB BSB: For God’s gifts and His call are irrevocable.
30 ULB ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ, BSB BSB: Just as you who formerly disobeyed God have now received mercy through their disobedience,
31 ULB ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು. BSB BSB: so they too have now disobeyed, in order that they too may now receive mercy through the mercy shown to you.
32 ULB ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. BSB BSB: For God has consigned everyone to disobedience so that He may have mercy on everyone.
34 ULB <<ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು? BSB BSB: “Who has known the mind of the Lord? Or who has been His counselor?”
35 ULB ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?>> BSB BSB: “Who has first given to God, that God should repay him?”
36 ULB ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. BSB BSB: For from Him and through Him and to Him are all things. To Him be the glory forever! Amen.
Select verses for actions: Enter goes to them and Escape comes back.