2 ULB ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ. BSB BSB: Much in every way. First of all, they have been entrusted with the very words of God.
3 ULB ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ. BSB BSB: What if some did not have faith? Will their lack of faith nullify God’s faithfulness?
4 ULB ಬದಲಾಗಿ, <<ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.>> ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ. BSB BSB: Certainly not! Let God be true and every man a liar. As it is written: “So that You may be proved right when You speak and victorious when You judge.”
5 ULB ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮಾನುಷಿಕವಾದ ರೀತಿಯಲ್ಲಿ ಆಡುತ್ತಿದ್ದೇನೆ. BSB BSB: But if our unrighteousness highlights the righteousness of God, what shall we say? That God is unjust to inflict His wrath on us? I am speaking in human terms.
6 ULB ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ? BSB BSB: Certainly not! In that case, how could God judge the world?
7 ULB ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ? BSB BSB: However, if my falsehood accentuates God’s truthfulness, to the increase of His glory, why am I still condemned as a sinner?
8 ULB <<ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?>> ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು. BSB BSB: Why not say, as some slanderously claim that we say, “Let us do evil that good may result”? Their condemnation is deserved!
9 ULB ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ. BSB BSB: What then? Are we any better? Not at all. For we have already made the charge that Jews and Greeks alike are all under sin.
10 ULB ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, <<ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; BSB BSB: As it is written: “There is no one righteous, not even one.
11 ULB ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ. BSB BSB: There is no one who understands, no one who seeks God.
12 ULB ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. BSB BSB: All have turned away, they have together become worthless; there is no one who does good, not even one.”
13 ULB ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ. BSB BSB: “Their throats are open graves; their tongues practice deceit.” “The venom of vipers is on their lips.”
14 ULB ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ. BSB BSB: “Their mouths are full of cursing and bitterness.”
15 ULB ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ. BSB BSB: “Their feet are swift to shed blood;
16 ULB ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ. BSB BSB: ruin and misery lie in their wake,
17 ULB ಸಮಾಧಾನದ ಮಾರ್ಗವನ್ನೇ ಅರಿಯರು. BSB BSB: and the way of peace they have not known.”
18 ULB ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ>> ಎಂದು ಹೀಗೆ ಬರೆದಿದೆಯಲ್ಲಾ. BSB BSB: “There is no fear of God before their eyes.”
19 ULB ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು. BSB BSB: Now we know that whatever the law says, it says to those who are under the law, so that every mouth may be silenced and the whole world held accountable to God.
20 ULB ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ. BSB BSB: Therefore no one will be justified in His sight by works of the law. For the law merely brings awareness of sin.
22 ULB ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. BSB BSB: And this righteousness from God comes through faith in Jesus Christ to all who believe. There is no distinction,
24 ULB ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು. BSB BSB: and are justified freely by His grace through the redemption that is in Christ Jesus.
26 ULB ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು. BSB BSB: He did this to demonstrate His righteousness at the present time, so as to be just and to justify the one who has faith in Jesus.
29 ULB ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ. BSB BSB: Is God the God of Jews only? Is He not the God of Gentiles too? Yes, of Gentiles too,
30 ULB ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ. BSB BSB: since there is only one God, who will justify the circumcised by faith and the uncircumcised through that same faith.
Select verses for actions: Enter goes to them and Escape comes back.