2 ULB ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ. BSB BSB: through whom we have gained access by faith into this grace in which we stand. And we rejoice in the hope of the glory of God.
3 ULB ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. BSB BSB: Not only that, but we also rejoice in our sufferings, because we know that suffering produces perseverance;
4 ULB ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. BSB BSB: perseverance, character; and character, hope.
5 ULB ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ. BSB BSB: And hope does not disappoint us, because God has poured out His love into our hearts through the Holy Spirit, whom He has given us.
7 ULB ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು. BSB BSB: Very rarely will anyone die for a righteous man, though for a good man someone might possibly dare to die.
8 ULB ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ. BSB BSB: But God proves His love for us in this: While we were still sinners, Christ died for us.
9 ULB ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? BSB BSB: Therefore, since we have now been justified by His blood, how much more shall we be saved from wrath through Him!
10 ULB ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? BSB BSB: For if, when we were enemies of God, we were reconciled to Him through the death of His Son, how much more, having been reconciled, shall we be saved through His life!
11 ULB ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ. BSB BSB: Not only that, but we also rejoice in God through our Lord Jesus Christ, through whom we have now received reconciliation.
13 ULB ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ. BSB BSB: For sin was in the world before the law was given; but sin is not taken into account when there is no law.
14 ULB ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ. BSB BSB: Nevertheless, death reigned from Adam until Moses, even over those who did not sin in the way that Adam transgressed. He is a pattern of the One to come.
15 ULB ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ. BSB BSB: But the gift is not like the trespass. For if the many died by the trespass of the one man, how much more did God’s grace and the gift that came by the grace of the one man, Jesus Christ, abound to the many!
16 ULB ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು. BSB BSB: Again, the gift is not like the result of the one man’s sin: The judgment that followed one sin brought condemnation, but the gift that followed many trespasses brought justification.
17 ULB ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ. BSB BSB: For if, by the trespass of the one man, death reigned through that one man, how much more will those who receive the abundance of grace and of the gift of righteousness reign in life through the one man, Jesus Christ!
19 ULB ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು. BSB BSB: For just as through the disobedience of the one man the many were made sinners, so also through the obedience of the one man the many will be made righteous.
21 ULB ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. BSB BSB: so that, just as sin reigned in death, so also grace might reign through righteousness to bring eternal life through Jesus Christ our Lord.
Select verses for actions: Enter goes to them and Escape comes back.